ಕೋಲ್ಕತ್ತಾ: ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಕನಿಷ್ಠ ಏಳು ಮಂದಿ ಸಾವು

0

ಕೋಲ್ಕತ್ತಾ: ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ  ದತ್ತಪುಕೂರ್‌ನ ನಡೆದಿದೆ.ಮೈಸೂರು: ಒಂದೇ ಕುಟುಂಬದ ನಾಲ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅಲ್ಲದೇ ಸ್ಫೋಟದ ತೀವ್ರತೆಗೆ ಈ ಪ್ರದೇಶದಲ್ಲಿನ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ಎರಡು ಅಂತಸ್ತಿನ ಮನೆಯೊಳಗೆ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *