ಬೆಂಗಳೂರು:ಶ್ರೀ ನುಲಿಯ ಚಂದಯ್ಯ ಜಯಂತಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

0

ಬೆಂಗಳೂರು :ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲು ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ವಹಿಸಿದ್ದರು.


ಕೊರಮ ಕೊರಚ ಕೊರವ ಸಮುದಾಯಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶಿವಾನಂದ ಎಂ ಭಜಂತ್ರಿ, ಸಮುದಾಯದ ಮುಖಂಡರುಗಳಾದ ಪಲ್ಲವಿ, ಬಿ.ಎಸ್.ಆನಂದಕುಮಾರ್ ಏಕಲವ್ಯ, ಆದರ್ಶ್ ಯಲ್ಲಪ್ಪ, ಎಂ.ವೆಂಕಟೇಶ್, ಜಿ.ಚಂದ್ರಣ್ಣ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

Leave a Reply

Your email address will not be published. Required fields are marked *