ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಕೃಷಿ ಸಚಿವ ಚಲುವರಾಯಸ್ವಾಮಿ  ಜತೆಗಿದ್ದರು.

About The Author

Leave a Reply

Your email address will not be published. Required fields are marked *