ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಲಮಟ್ಟಿಯಲ್ಲಿ ಕೃಷ್ಣೆಗೆ ಗಂಗಾಪೂಜೆ,ಬಾಗಿನ ಅರ್ಪಿಸಿದರು

0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಲಮಟ್ಟಿಯಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.‌

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *