ಹಂಪಿ ಉತ್ಸವ 2024 ಉದ್ಘಾಟನೆ.
ಹಂಪಿ :
ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ ವಿಜಯನಗರ ಜಿಲ್ಲೆ ಇವರ ವತಿಯಿಂದ ಗಾಯತ್ರಿ ಪೀಠ ವೇದಿಕೆ ಹಂಪಿ ಇಲ್ಲಿ ಆಯೋಜಿಸಲಾಗಿದ್ದ ಹಂಪಿ ಉತ್ಸವ 2024 ಉದ್ಘಾಟನೆ ಮಾಡಿದರು.
ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.