AICC ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ
AICC ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದರಾದ ಕೆ.ಸಿ.ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಜೊತೆಗಿದ್ದರು.