ಕರ್ನಾಟಕ ಸರ್ಕಾರಿ ನೌಕರರ ಸಂಘದ ದ.ಕ ಜಿಲ್ಲಾಧ್ಯಕ್ಷರಾಗಿ ನವೀನ್ ಕುಮಾರ್ ಎಂಎಸ್ ಆಯ್ಕೆ

0

ಮಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ 2024-29ನೇ ಅವಧಿಗೆ ನಡೆದ ಚುನಾವಣೆಯಲ್ಲಿ ದಕ್ಷಿಣಕನ್ನಡ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ನವೀನ್ ಕುಮಾರ್ ಎಂ,ಎಸ್,(ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ಇಲಾಖೆ)

ಜಿಲ್ಲಾ ಖಜಾಂಚಿಯಾಗಿ ,ಶ್ರೀ ಸುರೇಶ ನಾಯ್ಕ, (ಉಪನ್ಯಾಸಕರು , ಐಟಿಐ ಇಲಾಖೆ) ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ಶ್ರೀ ಅಂಬರೀಷ್ ಯು.ಕೆ. (ಇಎಸ್ಐ ಇಲಾಖೆ)ಅವರು ಭರ್ಜರಿ ಮತದಿಂದ ವಿಜಯಶಾಲಿ ಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಜಗಜೀವನ ದಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

About The Author

Leave a Reply

Your email address will not be published. Required fields are marked *