ವಿಕಸಿತ ಮಂಗಳೂರು’ ನಿರ್ಮಾಣಕ್ಕೆ ಬದ್ಧರಾಗೋಣ: ಸಂಸದ ಕ್ಯಾ. ಚೌಟ ಕರೆ
ಮಂಗಳೂರು: ಮಂಗಳೂರು ಕೇವಲ ನಮ್ಮ ನೆಲವಲ್ಲ, ಇದು ಸನಾತನ ಸಂಸ್ಕೃತಿಯ ನೆಲೆಬೀಡು ಮತ್ತು ನಮ್ಮ ತುಳುನಾಡಿನ ಅಸ್ಮಿತೆ. ಹೀಗಿರುವಾಗ, ದಕ್ಷಿಣ ಕನ್ನಡ ಜಿಲ್ಲೆಯ ತಪ್ಪು ಅಭಿಪ್ರಾಯ-ಅಪಪ್ರಚಾರ ಹುಟ್ಟು…
